ಕೊರೋನಾ ಸಂಕಷ್ಟ ಶೈಕ್ಷಣಿಕ ಚಟುವಟಿಕೆಗಳ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಿದೆ. ವಿದ್ಯಾರ್ಥಿಗಳಿಗೆ ತರಗತಿಗಳಿಗೆ ತೆರಳಲಾಗುತ್ತಿಲ್ಲ. ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಅಧ್ಯಯನ ನಡೆಸುವ ಅನಿವಾರ್ಯತೆ. ಇಂತಹ ಸಂದರ್ಭದಲ್ಲಿ ಕೋವಿಡ್ ಸಮಯ ಮತ್ತು ವಿದ್ಯಾರ್ಥಿಗಳು ಎಂಬ ವಿಚಾರದ ಬಗ್ಗೆ ಶ್ರೀಮತಿ ಸುಮತಿ ಪೈ, ವಿದ್ಯಾರ್ಥಿ ಪ್ರಣವ ಭಟ್ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ..